ತುಮಕೂರು ತಾಲ್ಲೂಕಿನ ಕೇಸರಮಡು ಗ್ರಾಮದಲ್ಲಿ ಸಮುದಾಯ ಆರೋಗ್ಯ ಶಿಬಿರ ಯಶಸ್ವಿಯಾಗಿ ಆಯೋಜನೆ

ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಆರೋಗ್ಯ ಶಿಬಿರದಲ್ಲಿ ಗ್ರಾಮೀಣ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ, ಆರೋಗ್ಯ ಸಲಹೆ, ಮತ್ತು ಈ-ಶ್ರಮ ಕಾರ್ಡ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.