ಪೊಲೀಸ್ ಇಲಾಖೆಯಲ್ಲಿ ‘ಅನುಕಂಪ ಆಧಾರಿತ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಪೊಲೀಸ್ ಇಲಾಖೆಯಲ್ಲಿ, ಸೇವೆಯಲ್ಲಿದ್ದಾಗಲೇ ಮೃತಪಟ್ಟ ಸರ್ಕಾರಿ ನೌಕರರ ಅವಲಂಬಿತರು ಅನುಕಂಪದ ಆಧಾರದ ಮೇಲೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಅವರುಗಳ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿರುತ್ತದೆ.