ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಲು ಸ್ಪರ್ಧೆ: ಕೆ.ಜಿ. ರಂಗಸ್ವಾಮಿ

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿಕ್ಷಕರು ಹಾಗೂ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಬೇಕು. ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ನೀಡಲಾಗುತ್ತಿರುವ ಮೊಟ್ಟೆ ಹಾಗೂ ಬಾಳೆಹಣ್ಣಿಗೆ ಸಂಬಂಧಿಸಿದ ಅನುದಾನವನ್ನು ಹೆಚ್ಚಿಸಬೇಕು.