ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರದ 14,582 ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ
ಚಿಕ್ಕಮಗಳೂರು: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) 14,582 ಪದವಿ ಮಟ್ಟದ ಹುದ್ದೆಗಳಿಗೆ ಆಗಸ್ಟ್‌ನಲ್ಲಿ ಎರಡು ಹಂತದ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ಜುಲೈ 4ರೊಳಗೆ ಬೆಳಿಗ್ಗೆ 11 ಗಂಟೆಗೆ ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 32 ವರ್ಷಗಳಿದ್ದು, ನಿಗದಿತ ವರ್ಗಗಳಿಗೆ ಸಡಿಲಿಕೆ ಇದೆ. ಹೆಚ್ಚಿನ ಮಾಹಿತಿಗೆ ssc.gov.in ಸಂಪರ್ಕಿಸಬಹುದಾಗಿದೆ.
Copy and paste this URL into your WordPress site to embed
Copy and paste this code into your site to embed