ಹಾಸನ- ಹುಡಾ ಅಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್ ಮುಖಂಡರ ಒತ್ತಾಯ

ಹಾಸನ ನಗರ ಅಭಿವೃದ್ಧಿ ಪ್ರಾಧಿಕಾರ(ಹುಡಾ)ಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಕ ಮಾಡಬೇಕು ಹಾಗೂ ಹಾಸನ ವಿಧಾನಸಭಾ ಕ್ಷೇತ್ರದವರಿಗೆ ಮೊದಲ ಆದ್ಯತೆ ನೀಡುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.