ಮೊಸಳೆಹೊಸಳ್ಳಿ ದುರಂತ: ವ್ಹೀಲ್‌ಚೇರ್‌ನಲ್ಲಿ ಆಸ್ಪತ್ರೆಗೆ ಧಾವಿಸಿದ ದೇವೇಗೌಡರು, ಗಾಯಾಳುಗಳಿಗೆ ಧೈರ್ಯ

ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ದುರಂತಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಬೇಸರ ವ್ಯಕ್ತಪಡಿಸಿ, ವ್ಹೀಲ್‌ಚೇರ್‌ನಲ್ಲಿ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳಿಗೆ ಧೈರ್ಯ ತುಂಬಿದರು.