ದೇಶದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ದೀಪಿಕಾ ಪಡುಕೋಣೆ ಆಯ್ಕೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ದೀಪಿಕಾ ಪಡುಕೋಣೆಯನ್ನು ದೇಶದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ಆಯ್ಕೆ ಮಾಡಿಕೊಂಡಿದೆ. ಮಾನಸಿಕ ಆರೋಗ್ಯ ಜಾಗೃತಿ ಮತ್ತು ಸೇವೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶವಿದೆ.