ಮೆಟಾ AI ಗೆ ಧ್ವನಿ ನೀಡಿದ ಮೊದಲ ಭಾರತೀಯ ಸೆಲೆಬ್ರಿಟಿ — ದೀಪಿಕಾ ಪಡುಕೋಣೆ

ಮೆಟಾ AI ಗೆ ಧ್ವನಿ ನೀಡಿದ ಮೊದಲ ಭಾರತೀಯ ಸೆಲೆಬ್ರಿಟಿ ಎಂಬ ಗೌರವಕ್ಕೆ ನಟಿ ದೀಪಿಕಾ ಪಡುಕೋಣೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಅವರು ಕೇಂದ್ರ ಆರೋಗ್ಯ ಸಚಿವಾಲಯದಿಂದ ಭಾರತದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ಆಯ್ಕೆಯಾದರು.