31 ಕೇಸ್ ಇದ್ದರೂ 9 ವರ್ಷಗಳಿಂದ ಕಣ್ಣಾಮುಚ್ಚಾಲೆ: ರಂಜಾನ್​​ಗೆಂದು ವಿದೇಶದಿಂದ ಬಂದು ಲಾಕ್​​ ಆದ ಆರೋಪಿ.!

ಟಾರ್ಗೆಟ್ ಗ್ಯಾಂಗ್​​ನಲ್ಲಿ ಸಕ್ರಿಯನಾಗಿದ್ದ ರೌಡಿಶೀಟರ್ ಸಫ್ವಾನ್ ಹುಸೈನ್ ವಿರುದ್ಧ 2 ಕೊಲೆ, ಗ್ಯಾಂಗ್ ರೇಪ್, ಕೊಲೆಯತ್ನ, ದರೋಡೆ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 31 ಪ್ರಕರಣಗಳಿವೆ.