ಧರ್ಮಸ್ಥಳ ಸಮಾಧಿ ಪ್ರಕರಣ: SIT ತನಿಖೆಗೆ ಹೊಸ ತಿರುವು – ರವಿಕೆ, ಪಾನ್ ಕಾರ್ಡ್, ಎಟಿಎಂ ಪತ್ತೆ

ಧರ್ಮಸ್ಥಳ ಸಮಾಧಿ ಪ್ರಕರಣದಲ್ಲಿ SIT ತನಿಖೆಗೆ ಮಹತ್ವದ ತಿರುವು. ರವಿಕೆ, ಪಾನ್ ಕಾರ್ಡ್, ಎಟಿಎಂ, ಗುರುತಿನ ಚೀಟಿಗಳ ಪತ್ತೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ. ತನಿಖೆ ತೀವ್ರಗೊಳಿಸಿದ ಅಧಿಕಾರಿಗಳು.