ಧರ್ಮಸ್ಥಳ ಕೇಸ್: ಧರ್ಮ ಜಾಗೃತಿ ಸಮಾವೇಶದಲ್ಲಿ 8 ಮಹತ್ವದ ನಿರ್ಣಯಗಳೊಂದಿಗೆ ಧಾರ್ಮಿಕ ಮುಖಂಡರ ದೃಢ ತೀರ್ಮಾನ

ಮಂಗಳೂರು: ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಧಾರ್ಮಿಕ ಮುಖಂಡರು ಸೆಪ್ಟೆಂಬರ್ 5ರಂದು ಧರ್ಮ ಜಾಗೃತಿ ಸಮಾವೇಶ ನಡೆಸಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲು, ಅಪಪ್ರಚಾರ ತಡೆಯಲು ಮತ್ತು ಧಾರ್ಮಿಕ ನಂಬಿಕೆಗಳ ರಕ್ಷಣೆಗೆ 8 ಪ್ರಮುಖ ನಿರ್ಣಯಗಳನ್ನು ಕೈಗೊಂಡರು.