ಸರಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ರಾಗಿ ಮಾಲ್ಟ್‌ ವಿತರಣೆ: ಸಚಿವ ಸಂಪುಟ ಅನುಮೋದನೆ

ಕರ್ನಾಟಕದ ಸರಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನ ನೀಡಲಾಗುತ್ತಿದ್ದ ರಾಗಿ ಮಾಲ್ಟ್‌ನ್ನು ಐದು ದಿನ ವಿತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.