ವರ್ಗಾವಣೆ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಬೇಡಿ: ಶಿಕ್ಷಣ ಇಲಾಖೆ ಆದೇಶ
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡ ಶಿಕ್ಷಕರನ್ನು ಯಾವುದೇ ಗಣತಿ ಕಾರ್ಯಗಳಿಗೆ ನಿಯೋಜಿಸಬಾರದು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಏಪ್ರಿಲ್ 9ರಂದು ಬಿಡುಗಡೆಗೊಂಡು, ಏಪ್ರಿಲ್ 10ರಂದು ಹೊಸ ಹುದ್ದೆಗೆ ಹಾಜರಾಗುವಂತೆ ಆದೇಶಿಸಲಾಗಿದೆ.
Copy and paste this URL into your WordPress site to embed
Copy and paste this code into your site to embed