‘ಎಕ್ಕ’ ಸಿನಿಮಾದ ಬ್ಯಾಂಗಲ್‌ ಬಂಗಾರಿ ಸಾಂಗ್‌ ರಿಲೀಸ್- ಯುವ ರಾಜ್‌ಕುಮಾರ್-ಸಂಜನಾ ಆನಂದ್‌ ಬಿಂದಾಸ್‌ ಡ್ಯಾನ್ಸ್

ರೋಹಿತ್ ಪದಕಿ ನಿರ್ದೇಶನದಲ್ಲಿ ಯುವ‌ ರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿರುವ ಎಕ್ಕ ಸಿನಿಮಾದಿಂದ ಹೊಸ ಅಪ್‌ ಡೇಟ್‌ ಸಿಕ್ಕಿದೆ. ಟೈಟಲ್‌ ಟ್ರ್ಯಾಕ್‌ ಹಾಗೂ ಟೀಸರ್‌ ಮೂಲಕ ಕುತೂಹಲ ಹೆಚ್ಚಿಸಿರುವ ಚಿತ್ರತಂಡ ಶನಿವಾರ ಬ್ಯಾಂಗಲ್‌ ಬಂಗಾರಿ ಎಂಬ ಹೊಸ ಹಾಡನ್ನು ಅನಾವರಣ ಮಾಡಿದೆ.