ಜನಕಲ್ಯಾಣ–ಅಭಿವೃದ್ಧಿಗೆ ಸಮಾನ ಒತ್ತು: ಯಾವ ಇಲಾಖೆಗೆ ಎಷ್ಟು ???

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ನೇ ಸಾಲಿನ ₹4.48 ಲಕ್ಷ ಕೋಟಿ ಬಜೆಟ್‌ನಲ್ಲಿ ಶಿಕ್ಷಣ, ಮಹಿಳಾ ಕಲ್ಯಾಣ, ಇಂಧನ, ನೀರಾವರಿ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಭರ್ಜರಿ ಅನುದಾನ ಘೋಷಣೆ ಮಾಡಲಾಗಿದೆ.