ಕಲಾಸಿಪಾಳ್ಯ ಬಸ್ ನಿಲ್ದಾಣದ ಬಳಿ ಸ್ಫೋಟಕ ಪತ್ತೆ – ಜಿಲೆಟಿನ್ ಕಡ್ಡಿ ಹಾಗೂ ಡಿಟೊನೇಟರ್‌ನಿಂದ ಆತಂಕ
ಬೆಂಗಳೂರು ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಬಳಿ ಶಂಕಾಸ್ಪದ ಬ್ಯಾಗ್‌ನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಭಯದ ವಾತಾವರಣ. ಬಾಂಬ್ ತಪಾಸಣೆ ದಳ ಸ್ಥಳದಲ್ಲಿ ತನಿಖೆ ನಡೆಸುತ್ತಿದೆ.
Copy and paste this URL into your WordPress site to embed
Copy and paste this code into your site to embed