ಯುವಕರು, ಮಕ್ಕಳಲ್ಲೂ ಹೆಚ್ಚುತ್ತಿದೆ ಫ್ಯಾಟಿ ಲಿವರ್ ಸಮಸ್ಯೆ: ಆಹಾರ ಪದ್ಧತಿಗೆ ವೈದ್ಯರ ಎಚ್ಚರಿಕೆ

ಯುವಕರು ಹಾಗೂ ಮಕ್ಕಳಲ್ಲಿಯೂ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚುತ್ತಿರುವುದಕ್ಕೆ ಅನಾರೋಗ್ಯಕರ ಆಹಾರ ಪದ್ಧತಿಯೇ ಪ್ರಮುಖ ಕಾರಣ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಲಕ್ಷಣಗಳು, ಅಪಾಯಗಳು ಮತ್ತು ತಡೆಗಟ್ಟುವ ಮಾರ್ಗಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.