ವಿಡಿಯೋ ನೋಡಿ: ದೊಡ್ಡಬಳ್ಳಾಪುರದಲ್ಲಿ ಗಣಪತಿ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ – ಒಬ್ಬ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ

ದೊಡ್ಡಬಳ್ಳಾಪುರ ತಾಲೂಕಿನ ಮುತ್ತೂರು ಗ್ರಾಮದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯ ವೇಳೆ ಪಟಾಕಿ ಸ್ಫೋಟಗೊಂಡು 15 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳು ಮಣಿಪಾಲ್ ಹಾಗೂ ಆದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.