ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ

ಬೆಂಗಳೂರು, ಏಪ್ರಿಲ್​ 25: ಇಸ್ರೋ  ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ.ಕಸ್ತೂರಿರಂಗನ್ (K.Kasturirangan) (84) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆ.ಕಸ್ತೂರಿರಂಗನ್ ಅವರು ಕೊನೆಯುಸಿರು ಎಳೆದಿದ್ದಾರೆ. … Continue reading ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ