ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಠಿಣ ಕ್ರಮಗಳಿಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ-ಮಾಜಿ ಪ್ರಧಾನಿ ದೇವೇಗೌಡ

ಹಾಸನ-ಕಾಶ್ಮೀರದ ಪಹಲ್ಲಾಮ್‌ನಲ್ಲಿ 28 ಪ್ರವಾಸಿಗರನ್ನು ನಿಷ್ಕರುಣೆಯಿಂದ ಹತ್ಯೆ ಮಾಡಿದ ಉಗ್ರರ ದಾಳಿಯನ್ನು ಖಂಡಿಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕಿನ ದ್ಯಾಪಲಾಪುರ … Continue reading ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಠಿಣ ಕ್ರಮಗಳಿಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ-ಮಾಜಿ ಪ್ರಧಾನಿ ದೇವೇಗೌಡ