ಮಾಜಿ ಆರ್‌ಬಿಐ ಗವರ್ನರ್ ಉರ್ಜಿತ್‌ ಪಟೇಲ್ ಐಎಂಎಫ್‌ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ

ಮಾಜಿ ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ಅವರನ್ನು ಅಂತರಾಷ್ಟ್ರೀಯ ನಾಣ್ಯ ನಿಧಿ (IMF) ಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜಾಗತಿಕ ಆರ್ಥಿಕ ನೀತಿ ಚರ್ಚೆಗಳಲ್ಲಿ ಭಾರತ ಸೇರಿದಂತೆ ಹಲವು ದೇಶಗಳನ್ನು ಪ್ರತಿನಿಧಿಸಲಿದ್ದಾರೆ.