ಬೆಳ್ಳುಳ್ಳಿ: ರಕ್ತನಾಳಗಳಲ್ಲಿ ಸಂಗ್ರಹವಾಗುವ ಕೆಟ್ಟ ಕೊಲೆಸ್ಟ್ರಾಲ್‌ಗೆ ನೈಸರ್ಗಿಕ ಪರಿಹಾರ..!!

ಖಾಲಿ ಹೊಟ್ಟೆ ಬೆಳ್ಳುಳ್ಳಿ ಸೇವನೆ ಮಾಡಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ.