ಘಾನಾದಿಂದ ಮೋದಿ ಅವರಿಗೆ ರಾಷ್ಟ್ರದ ಅತ್ಯುನ್ನತ ಗೌರವ: ‘ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರದಾನ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಘಾನಾ ದೇಶದ ಅತ್ಯುನ್ನತ ಗೌರವವಾದ ‘ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪದಕವನ್ನು ಪ್ರದಾನ ಮಾಡಲಾಯಿತು. ಈ ಭೇಟಿಯು ಭಾರತ-ಘಾನಾ ಸಂಬಂಧವನ್ನು ಹೊಸ ಹಂತಕ್ಕೆ ಎಳೆದಿದೆ.
Copy and paste this URL into your WordPress site to embed
Copy and paste this code into your site to embed