ಉದ್ಯೋಗದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 11 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧಾರ

2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.