ಹಾಸನ-ಪೊಲೀಸ್ ಅಧಿಕಾರಿಗಳ ಆತ್ಮಸ್ಥೆರ್ಯ ಕುಗ್ಗಿಸುವ ಮತ್ತು ಅವರ ಸಾಮರ್ಥ್ಯ ವನ್ನು ಪ್ರಶ್ನಿಸುವಂತೆ ಅಮಾನತ್ತು ಆದೇಶ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ  ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ-

ಹಾಸನ- ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳ ಆತ್ಮಸ್ಥೆರ್ಯ ಕುಗ್ಗಿಸುವ ಮತ್ತು ಅವರ ಸಾಮಥ್ರ್ಯವನ್ನು ಪ್ರಶ್ನಿಸುವಂತೆ ಅಮಾನತ್ತು ಆದೇಶ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ನಗರದ ಹೇಮಾವತಿ ಪ್ರತಿಮೆ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.