ಹಾಸನ: ಬಾರ್‌ನಲ್ಲಿ ಹಲ್ಲೆ ಆರೋಪ: ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ, ಉದ್ವಿಗ್ನ ವಾತಾವರಣ

ಹಾಸನ ಜಿಲ್ಲೆಯ ಸಾಲುಗಾಮೆ ಹೋಬಳಿಯ ರಾಯಪುರದಲ್ಲಿ ಬಿಜೆಪಿ ಮುಖಂಡನಿಗೆ ಸೇರಿದ ಬಾರ್‌ನಲ್ಲಿ ಹಲ್ಲೆ ಆರೋಪದ ಹಿನ್ನೆಲೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಸಿಸಿಟಿವಿ ದೃಶ್ಯಗಳನ್ನು ತೋರಿಸುವಂತೆ ಒತ್ತಾಯಿಸಿ ಪೊಲೀಸರೊಂದಿಗೆ ವಾಗ್ವಾದ ನಡೆದ ಘಟನೆ.