ಹಾಸನ: ಈಶ್ವರ್ ಖಂಡ್ರೆ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ತಿರುಗೇಟು: “ರಾಜೀನಾಮೆಗೆ ಮೊದಲು ನಿಮ್ಮವರದು ನೋಡಿ”

ವಿಮಾನ ದುರಂತ ವಿಚಾರವಾಗಿ ಪ್ರಧಾನಿ ಮೋದಿ ರಾಜೀನಾಮೆ ನೀಡಲಿ ಎಂಬ ಈಶ್ವರ್ ಖಂಡ್ರೆ ಹೇಳಿಕೆಗೆ ಹಾಸನದಲ್ಲಿ ಶಾಸಕ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿ ಕಾಲ್ತುಳಿತ ಪ್ರಕರಣದ ಹೊಣೆ ರಾಜ್ಯ ಸರ್ಕಾರದ ಮೇಲಿದೆ ಎಂದು ತೀಕ್ಷ್ಣ ವಾಗ್ದಾಳಿ ನಡೆಸಿದರು.