ಹಾಸನ-ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆ

ಹಾಸನ: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ. ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ … Continue reading ಹಾಸನ-ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆ