ಹಾಸನ: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನೇಕಾರ ಸಮುದಾಯದ ಜಾತಿ ಸಮೀಕ್ಷೆ- ಬಿ.ಎಸ್ ಸೋಮಶೇಖರ್ ಮಾಹಿತಿ
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ವರದಿಯನ್ನು ನೇಕಾರ ಸಮುದಾಯವೋ ಸ್ವಾಗತಿಸುತ್ತದೆ. ಆದರೆ ನೇಕಾರರ ಜನಸಂಖ್ಯೆ ನಿಖರವಾಗಿ ದಾಖಲಿಸುವಲ್ಲಿ ಆಯೋಗವು ಕೈಗೊಂಡಿರುವ ಕ್ರಮ ಅವೈಜ್ಞಾನಿಕವಾಗಿದೆ. ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಅಂಕಿಅಂಶಗಳು ಸಮುದಾಯಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ.
Copy and paste this URL into your WordPress site to embed
Copy and paste this code into your site to embed