ಹಾಸನ- ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ ಜೂ.25ರಂದು ದೇವನಹಳ್ಳಿ ಚಲೋ ಕಾರ್ಯಕ್ರಮ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ಸುಮಾರು 1777 ಎಕರೆ ಫಲವತ್ತಾದ ಭೂಮಿಯನ್ನು ಬಲವಂತವಾಗಿ ಕೆ.ಐ.ಎ.ಡಿ.ಬಿ ಸ್ವಾಧೀನಾ ಪಡಿಸಿಕೊಳ್ಳಲು ಮುಂದಾಗಿರುವುದನ್ನು ವಿರೋಧಿಸಿ ಸಂಯುಕ್ತ ಹೋರಾಟ ಕರ್ನಾಟಕ ಇದೇ 25 ರಂದು ದೇವನಹಳ್ಳಿ ಚಲೋಗೆ ಕರೆ ನೀಡಲಾಗಿದೆ ಎಂದರು.
Copy and paste this URL into your WordPress site to embed
Copy and paste this code into your site to embed