ಹಾಸನ- ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ 2025-26ನೇ ಸಾಲಿನ ವಿಪತ್ತು ನಿರ್ವಹಣಾ ಸಭೆ

ಮುಂಗಾರು ಮಳೆ ಆರಂಭವಾಗಿದ್ದು, ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಮಳೆಯಿಂದ ಈಗಾಗಲೇ ಹಾನಿಯಾಗಿರುವ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಬೆಳೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ನಿರ್ದೇಶನ ನೀಡಿದರು.