ಹಾಸನ: ಸಕಲೇಶಪುರ ಪ್ರವೇಶಕ್ಕೆ ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ 24 ಗಂಟೆಗಳ ನಿರ್ಬಂಧ ಹೇರಿದ ಜಿಲ್ಲಾಧಿಕಾರಿ

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ, ಕೋಮುಸೌಹಾರ್ಧತೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ ಸಕಲೇಶಪುರ ಪ್ರವೇಶಕ್ಕೆ 24 ಗಂಟೆಗಳ ನಿರ್ಬಂಧ ಹೇರಿದ್ದಾರೆ.