ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಸಿ ವರ್ಗಾವಣೆ, ಲತಾ ಕುಮಾರಿ ಕೆ ಎಸ್. ನೂತನ ಡಿಸಿ

ಹಾಸನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಸತ್ಯಭಾಮ ಸಿ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಲತಾ ಕುಮಾರಿ ಕೆ ಎಸ್. ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಿಸಿದೆ.