ಹಾಸನ: ದೀಪಾವಳಿಯಲ್ಲಿ ಪಟಾಕಿ ಸಿಡಿದು ಗಾಯಗೊಂಡ ಮಕ್ಕಳಿಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ
ಹಾಸನದಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿದು ಗಾಯಗೊಂಡ 15 ವರ್ಷದೊಳಗಿನ ಮಕ್ಕಳಿಗೆ ವಾಸನ್ ಐ ಕೇರ್ ಆಸ್ಪತ್ರೆಯಲ್ಲಿ ಅಕ್ಟೋಬರ್ 14ರಿಂದ 31ರ ವರೆಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ. ತುರ್ತು ಚಿಕಿತ್ಸೆಯಿಂದ ದೃಷ್ಟಿ ದೋಷವನ್ನು ತಪ್ಪಿಸಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed