ಹಾಸನ-50 ಲಕ್ಷ ವೆಚ್ಚದ ಕಾಂಕ್ರೀಟ್ ಚರಂಡಿ ಮತ್ತು ಕವರಿಂಗ್ ಸ್ಪ್ಯಾಬ್ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆ

ಹಾಸನ ನಗರಸಭೆ ಇದೀಗ ಮಹಾನಗರ ಪಾಲಿಕೆಯಾಗಿ ಉನ್ನತೀಕರಣಗೊಂಡಿದ್ದು, ಹೆಚ್ಚಿನ ಅನುದಾನ ತಂದು ನಗರವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ಭರವಸೆ ನೀಡಿದರು.