ಹಾಸನ: ರಾಜಣ್ಣ ಅವರನ್ನು ಮರಳಿ ಮಂತ್ರಿ ಮಾಡಿ, ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ – ದಲಿತ-ವಾಲ್ಮೀಕಿ ಮುಖಂಡರ ಎಚ್ಚರಿಕೆ

ಹಾಸನದಲ್ಲಿ ದಲಿತ ಮತ್ತು ವಾಲ್ಮೀಕಿ ಮುಖಂಡರು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಮಂತ್ರಿಯಾಗಿ ಮರು ನೇಮಿಸುವಂತೆ ಆಗ್ರಹಿಸಿದ್ದಾರೆ. ಬೇಡಿಕೆ ಪೂರೈಸದಿದ್ದರೆ ಜಿಲ್ಲೆ ಮತ್ತು ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.