ಹಾಸನ- ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆ ವಿರೋಧಿಸಿ ಅಲ್ಪಸಂಖ್ಯಾತರ ವೇದಿಕೆಯಿಂದ ಉಗ್ರ ಹೋರಾಟದ ಎಚ್ಚರಿಕೆ-ಶಾಸಕ ಸ್ಥಾನದಿಂದ ಅನರ್ಹಗೊಳಿಲು ಆಗ್ರಹಿಸಿ

ಹಾಸನ, ಜೂನ್ 23: ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಅವಹೇಳನಿಸಿರುವ ಹೇಳಿಕೆಯನ್ನು ಖಂಡಿಸಿ, ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಮುಖಂಡರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.