ಹಾಸನ- ಮಿನಿ ವಿಧಾನಸೌಧ ಮಾದರಿಯಲ್ಲಿ ವಿನ್ಯಾಸಗೊಂಡಿದೆ ಪಾಳ್ಯ ಗ್ರಾಮ ಪಂಚಾಯಿತಿ ಕಟ್ಟಡ-ವಿವಿಧ ಗ್ರಾಮ ಪಂಚಾಯಿತಿಯಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಭೇಟಿ

ಆಲೂರಿನ ಪಾಳ್ಯ ಗ್ರಾಮ ಪಂಚಾಯಿತಿ ನಿರ್ಮಿಸಿರುವ ಮಿನಿ ವಿಧಾನಸೌಧ ಮಾದರಿ ಕಟ್ಟಡಕ್ಕೆ ಕುಕನೂರಿನ ತಳಕಾಲ್ ಹಾಗೂ ಬಾನಪುರ ಗ್ರಾಮ ಪಂಚಾಯಿತಿಗಳ ಪ್ರತಿನಿಧಿಗಳ ತಂಡ ಭೇಟಿ ನೀಡಿ ವಿನ್ಯಾಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಧ್ಯಯನ ನಡೆಸಿತು.