ಹಾಸನ-ಪೋಷಕರು ತಮ್ಮ ಮಕ್ಕಳನ್ನು ಬಾಲಕಾರ್ಮಿಕರಾಗಿ ದುಡಿಮೆಗೆ ಕಳುಹಿಸಬೇಡಿ ಅವರಿಗೆ ವಿದ್ಯಾಭ್ಯಾಸ ಕೊಡಿಸಿ-ಸತ್ರ ನ್ಯಾಯಾಧೀಶೆ ಹೇಮಾವತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಕಾರ್ಯಕ್ರಮ