ಹಾಸನ: ಶಿಕ್ಷಣ ಮತ್ತು ಶಿಸ್ತಿಗೆ ಆದ್ಯತೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಜಿಲ್ಲಾಧಿಕಾರಿ ಲತಾಕುಮಾರಿ ಸಲಹೆ

ಹಾಸನದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರೈಡೇಪ್ರೆಂಡ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ವಿದ್ಯಾರ್ಥಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಶಿಸ್ತುಬದ್ಧ ಜೀವನ ಮತ್ತು ದುಷ್ಪ್ರಭಾವಿತ ಸಾಮಾಜಿಕ ಮಾಧ್ಯಮಗಳಿಂದ ದೂರವಿರುವ ಕುರಿತು ಸಲಹೆ ನೀಡಿದರು. ಶಿಕ್ಷಣವೇ ಉತ್ತಮ ಭವಿಷ್ಯದ ಭದ್ರತೆ ಎಂಬುದಾಗಿ ಅವರು ಸ್ಪಷ್ಟಪಡಿಸಿದರು.