ಹಾಸನ- ಪ್ರಿಯಾಂಕ್ ಖರ್ಗೆ ವಿದೇಶ ಪ್ರವಾಸ ನಿರಾಕರಣೆ: ಕೇಂದ್ರ ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ ಹಾಸನದ ಮುಖಂಡರ ಆಕ್ರೋಶ

ಹಾಸನ, ಜೂನ್ 23: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಪ್ರವಾಸಕ್ಕೆ ವಿದೇಶಾಂಗ ಸಚಿವಾಲಯ ಅನುಮತಿ ನಿರಾಕರಿಸಿರುವುದನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದರು.