ಹಾಸನ: ವಿದ್ಯುತ್ ದುರಸ್ತಿ ವೇಳೆ ದುರಂತ: ಲೈನ್ ಮ್ಯಾನ್ ವರುಣ್ ದುರ್ಮರಣ, ಸಂಸದ ಶ್ರೇಯಸ್ ಪಟೇಲ್ ಸಾಂತ್ವನ

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.