ಹಾಸನ- ಭಾರತ ದೇಶದ ಪರಂಪರೆಯ ಸಂಕೇತ ಯೋಗ : ಶ್ರೇಯಸ್ ಪಟೇಲ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ಭಾರತ ಸ್ಕೌಟ್ಸ್& ಗೈಡ್ಸ್, ಮೇರಾ ಯುವ ಭಾರತ್, ಎನ್.ಸಿ.ಸಿ, ಭಾರತ ಸೇವಾದಳ ಹಾಗೂ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ವಿವಿಧ ಯೋಗ ಸಂಘ ಸಂಸ್ಥೆಗಳ ಸಹಯೋಗದಲ್ಲಿಂದು ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ