ಹಾಸನದಲ್ಲಿ ಹೃದಯಾಘಾತ: ಶಾಲೆಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆಗೆ ಸಚಿವ ರಾಜಣ್ಣ ಸೂಚನೆ

ಮಕ್ಕಳಿಂದ ಹಿಡಿದು ಪ್ರತಿಯೊಬ್ಬರು ಪ್ರತಿ ವರ್ಷ ಕಡ್ಡಾಯವಾಗಿ ಹೃದಯ ತಪಾಸಣೆ ಮಾಡಿಸಲು ಸರ್ಕಾರದಲ್ಲಿ ಚಿಂತನೆ ನಡೆದಿದೆ. ಚಿಕ್ಕ ಚಿಕ್ಕ ವಯಸ್ಸಿನವರು ಅಸುನೀಗಿದ್ದಾರೆ. ಅದು ಬೇಸರದ ಸಂಗತಿ. ಮುಂದೆ ಸಾವುಗಳು ಆಗಬಾರದು, ಅದನ್ನು ತಡೆಯಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ