ಭಾರದ ಶಿರ.!

“ಇದು ಭಾರದ ತಲೆಯ ಕಥೆ ಹೇಳುವ ವಿಷಾದದ ಕವಿತೆ. EGO ಎನ್ನುವ ಮದ್ದಿರದ ಖಾಯಿಲೆ ಹತ್ತಿಸಿಕೊಂಡ ತಲೆಗಳ ದುರಂತ ಭಾವಗೀತೆ. ಈ ಪ್ರಪಂಚದಲ್ಲಿ ತಲೆಯಿಲ್ಲದವರ ಜೊತೆಗೆ ಬದುಕಬಹುದು. ತಲೆ ತಿರುಗಿದವರ ಜೊತೆ ಬದುಕುವುದಿರಲಿ, ಕೆಲ ಘಳಿಗೆ ಕಳೆಯುವುದೂ ಕಷ್ಟ. ಈ ಇಳೆ ಯುಗ ಯುಗಗಳಿಂದ ಹೆಚ್ಚು ನರಳಿರುವುದು ಇಗೋಸ್ಟಿಕ್ ವ್ಯಕ್ತಿಗಳಿಂದಲೇ ಹೊರತು ಇವಿಲ್ ಶಕ್ತಿಗಳಿಂದಲ್ಲ. ಏನಂತೀರಾ..?” – ಪ್ರೀತಿಯಿಂದ ಎ.ಎನ್.ರಮೇಶ್.ಗುಬ್ಬಿ.