2025-26 ನೇ ಶೈಕ್ಷಣಿಕ ಸಾಲಿಗೆ ಶಾಲಾ ರಜಾ ದಿನಗಳು ಹಾಗೂ ಅವಧಿಗಳನ್ನು ನಿಗದಿಪಡಿಸಿದ ಶಾಲಾ ಶಿಕ್ಷಣ ಇಲಾಖೆ
2025-26ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಶೈಕ್ಷಣಿಕ ಅವಧಿಗಳು ಮತ್ತು ರಜಾ ದಿನಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಈ ಹೊಸ ಅವಧಿಗಳನ್ನು ಎಲ್ಲಾ ಶಾಲೆಗಳು ಅನುಸರಿಸಬೇಕಾಗಿದೆ.
Copy and paste this URL into your WordPress site to embed
Copy and paste this code into your site to embed