ಚಿಯಾ ಬೀಜಗಳೊಂದಿಗೆ ಬೇರೆ ಯಾವೆಲ್ಲಾ ಆಹಾರಗಳನ್ನು ಸೇರಿಸಿ ತಿನ್ನಬಾರದು ಎನ್ನುವ ಮಾಹಿತಿ ಇಲ್ಲಿದೆ ನೋಡಿ

ಚಿಯಾ ಬೀಜಗಳನ್ನು ನಾವು ಪ್ರತಿದಿನ ಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು, ಕರುಳಿನ ಚಲನೆಯನ್ನು ಸುಧಾರಿಸುವುದು, ಉರಿಯೂತವನ್ನು ಕಡಿಮೆ ಮಾಡುವುದು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುವುದು ಸೇರಿದಂತೆ ಹಲವು ಪ್ರಯೋಜನಗಳಿವೆ.