ಐತಿಹಾಸಿಕ ಹೆಜ್ಜೆ: ಕಾನ್‌ಸ್ಟೆಬಲ್‌ಗಳ ಮನೆ ಕೆಲಸಕ್ಕೆ ಬಳಸುತ್ತಿದ್ದ ಕಾಲೋನಿಯಲ್ ‘ಆರ್ಡರ್ಲಿ’ ಪದ್ಧತಿ ರದ್ದು – ರಾಜ್ಯ ಪೊಲೀಸ್ ಇಲಾಖೆಯ ದಿಟ್ಟ ನಿರ್ಧಾರ

ಕಾನ್‌ಸ್ಟೆಬಲ್‌ಗಳನ್ನು ಅಧಿಕಾರಿಗಳ ಮನೆ ಕೆಲಸಗಳಿಗೆ ಬಳಸುತ್ತಿದ್ದ ಕಾಲೋನಿಯಲ್ ‘ಆರ್ಡರ್ಲಿ’ ಪದ್ಧತಿಯನ್ನು ರದ್ದುಪಡಿಸಿ ರಾಜ್ಯ ಪೊಲೀಸ್ ಇಲಾಖೆ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.