ಹನಿ ಟ್ರ್ಯಾಪ್ ಗ್ಯಾಂಗ್ ಖಾಕಿ ಬಲೆಗೆ: ನಾಲ್ವರ ವಿರುದ್ಧ ಪ್ರಕರಣ, ಇಬ್ಬರ ಬಂಧನ

ಹೊಳೆನರಸೀಪುರದಲ್ಲಿ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿ ಹಣ ವಸೂಲಿ ಮಾಡಲು ಯತ್ನಿಸಿದ ಹನಿ ಟ್ರ್ಯಾಪ್ ಪ್ರಕರಣ ಬಹಿರಂಗವಾಗಿದೆ. ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.