ಹೈದರಾಬಾದ್: ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿದಂತೆ 29 ಸೆಲೆಬ್ರಿಟಿಗಳಿಗೆ ಈಡಿ ನೋಟಿಸ್

ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳಿಗೆ ಪ್ರಚಾರ ನೀಡಿದ ಆರೋಪದ ಮೇಲೆ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿದಂತೆ 29 ಸೆಲೆಬ್ರಿಟಿಗಳ ವಿರುದ್ಧ Enforcement Directorate ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ. ED ಇದೀಗ ಹೆಚ್ಚಿನ FIRಗಳನ್ನು ಸಂಗ್ರಹಿಸುತ್ತಿದ್ದು, ತನಿಖೆ ಮುಂದುವರಿದಿದೆ.